

ಡೊನಾಲ್ಡ್ ಟ್ರಂಪ್
ಚಿತ್ರ ಕೃಪೆ: ಗೆಟ್ಟಿ
ಟೆಲ್ ಅವೀವ್: ‘ಇರಾನ್ ಜತೆಗಿನ ಮಾತುಕತೆಯಲ್ಲಿ ನನಗೆ ತೃಪ್ತಿ ಇಲ್ಲ’ ಎಂದಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ಮುಂದೆ ಏನಾಗುತ್ತದೆಯೋ ನೋಡೋಣ’ ಎಂದಿದ್ದಾರೆ.
ಇರಾನ್‌ನ ಅಣ್ವಸ್ತ್ರ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅಮೆರಿಕದ ಅಧಿಕಾರಿಗಳು ಮತ್ತೊಂದು ಸುತ್ತಿನ ಮಾತುಕತೆಗೆ ಸಿದ್ಧವಾಗಿರುವ ಹೊತ್ತಿನಲ್ಲೇ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.