ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಡೆಮಾಕ್ರಟಿಕ್ ಪಕ್ಷದ ಸಂಸದರು ಮಂಡಿಸಲಿರುವ ವಾಗ್ದಂಡನೆ ಪ್ರಕ್ರಿಯೆಯ ಮೊದಲ ಹಂತ ಯಶಸ್ವಿಯಾಗಿ ಪೂರ್ಣಗೊಂಡಿದೆ.
ವಾಗ್ದಂಡನೆ ಪರ 232 ಹಾಗೂ ವಿರುದ್ಧ 196 ಮತಗಳು ಚಲಾವಣೆಗೊಂಡವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.