ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿಯು ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ಲಭಿಸಿದ್ದು, ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಭಾರಿ ನಿರಾಸೆಯಾಗಿದೆ.
ಟ್ರಂಪ್ ಅವರ ನೊಬೆಲ್ ಕನಸು ಭಗ್ನಗೊಂಡ ಬೆನ್ನಲ್ಲೆ, ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲರ್‌ಗಳು ಮೀಮ್‌ಗಳ ಮೂಲಕ ಅಮೆರಿಕ ಅಧ್ಯಕ್ಷರ ಕಾಲೆಳೆಯಲು ಆರಂಭಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.