ADVERTISEMENT

ಪಾಕಿಸ್ತಾನದಲ್ಲಿ ಕಂಪಿಸಿದ ಭೂಮಿ: 5.2 ತೀವ್ರತೆ ದಾಖಲು

ಪಿಟಿಐ
Published 16 ಡಿಸೆಂಬರ್ 2025, 14:39 IST
Last Updated 16 ಡಿಸೆಂಬರ್ 2025, 14:39 IST
<div class="paragraphs"><p>ಭೂಕಂಪ&nbsp;</p></div>

ಭೂಕಂಪ 

   

ಕರಾಚಿ: ಪಾಕಿಸ್ತಾನದ ಅತಿದೊಡ್ಡ ನಗರ ಕರಾಚಿ ಮತ್ತು ಬಲೂಚಿಸ್ತಾನ ಭಾಗದ ಕೆಲವು ಪ್ರದೇಶಗಳಲ್ಲಿ ಸೋಮವಾರ 5.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪದ ಕೇಂದ್ರವು ಬಲೂಚಿಸ್ತಾನದ ಸೋನ್ಮಿಯಾನಿ ಎಂದು ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಕೇಂದ್ರ ತಿಳಿಸಿದೆ.

ADVERTISEMENT

ಯಾವುದೇ ಸಾವುನೋವು ಸಂಭವಿಸಿಲ್ಲ. ಯಾರಿಗೂ ಗಾಯಗಳೂ ಆಗಿಲ್ಲ ಎಂದು ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.