
 ಪ್ರಜಾವಾಣಿ ವೆಬ್ ಡೆಸ್ಕ್
ಪ್ರಜಾವಾಣಿ ವೆಬ್ ಡೆಸ್ಕ್ 
ದೆಹಲಿಯಲ್ಲಿ ಲಘು ಭೂಕಂಪ
ಇಸ್ಲಾಮಾಬಾದ್: ನೆರೆಯ ರಾಷ್ಟ್ರಪಾಕಿಸ್ತಾನದಲ್ಲಿ ಇಂದು (ಬುಧವಾರ) 5.8 ತೀವ್ರತೆಯ ಭೂಕಂಪ ಸಂಭವಿಸಿದೆ. ಹಲವಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ದೆಹಲಿಯ ಹಲವಡೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.