ADVERTISEMENT

ಅಮೆರಿಕ: ಕ್ಯಾಲಿಫೋರ್ನಿಯಾದಲ್ಲಿ 5.5 ತೀವ್ರತೆಯ ಭೂಕಂಪ

ರಾಯಿಟರ್ಸ್
Published 12 ಮೇ 2023, 2:58 IST
Last Updated 12 ಮೇ 2023, 2:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕ್ಯಾಲಿಫೋರ್ನಿಯಾ: ಅಮೆರಿಕದ ಕ್ಯಾಲಿಫೋರ್ನಿಯಾ ಪೂರ್ವ ತೀರ ಪ್ರದೇಶದಿಂದ ನೈಋತ್ಯಕ್ಕೆ 4 ಕಿ.ಮೀ ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಮೆರಿಕ ಭೂವಿಜ್ಞಾನ ಸಮೀಕ್ಷೆ(ಯುಎಸ್‌ಜಿಎಸ್) ತಿಳಿಸಿದೆ.

ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿ ಮಾಡಿದೆ.

1.5 ಕಿ.ಮೀ. ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ.

ADVERTISEMENT

ಕ್ಯಾಲಿಫೋರ್ನಿಯಾ ಭೂಕಂಪದ ಕುರಿತು 'ಎಎನ್‌ಐ' ಟ್ವೀಟ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.