ಕಾಕ್ಸ್ ಬಜಾರ್, ಬಾಂಗ್ಲಾದೇಶ: ಬಾಂಗ್ಲಾದೇಶದ ದಕ್ಷಿಣ ಭಾಗದಲ್ಲಿ ಆಶ್ರಯ ಪಡೆದಿರುವ ವಲಸಿಗ ರೋಹಿಂಗ್ಯಾ ಮುಸ್ಲಿಮರ ಶಿಬಿರದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ವಲಸಿಗರಲ್ಲಿ ಬಹುತೇಕರು ನೆಲೆ ಕಳೆದುಕೊಂಡಿದ್ದಾರೆ.
ಕಾಕ್ಸ್ ಬಜಾರ್ ಜಿಲ್ಲೆಯ ಬಾಲುಖಾಲಿ ಶಿಬಿರದಲ್ಲಿ ಭಾನುವಾರ ಈ ಅವಘಡ ಸಂಭವಿಸಿದ್ದು, ಯಾವುದೇ ಸಾವುನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ ಎಂದು ಅಗ್ನಿಶಾಮಕ ಸೇವಾ ಅಧಿಕಾರಿ ಎಮ್ದಾದುಲ್ ಹಕ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.