ADVERTISEMENT

ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಝಿಯಾಗೆ ಕೋವಿಡ್ ದೃಢ

ಪಿಟಿಐ
Published 11 ಏಪ್ರಿಲ್ 2021, 15:39 IST
Last Updated 11 ಏಪ್ರಿಲ್ 2021, 15:39 IST
ಖಲೀದಾ
ಖಲೀದಾ   

ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಝಿಯಾ ಅವರಿಗೆ ಭಾನುವಾರ ಕೋವಿಡ್ ದೃಢಪಟ್ಟಿದೆ.

ಕೊರೊನಾ ಸಾಂಕ್ರಾಮಿಕ ಭೀತಿ ಕಾರಣದಿಂದಾಗಿ ಕಳೆದ ವರ್ಷ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT