ಪ್ಯಾರಿಸ್: ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರಿಗೆ ಕೋವಿಡ್–19 ದೃಢಪಟ್ಟಿದೆ.
‘ರಿಪಬ್ಲಿಕ್ ಅಧ್ಯಕ್ಷರಿಗೆ ಇಂದು ಕೋವಿಡ್–19 ದೃಢಪಟ್ಟಿದೆ’ ಎಂದು ಅವರ (ಎಮ್ಯಾನ್ಯುಯೆಲ್ ಮ್ಯಾಕ್ರನ್) ಕಚೇರಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಹೇಳಲಾಗಿದೆ. 7 ದಿನಗಳ ವರೆಗೆ ಪ್ರತ್ಯೇಕವಾಸದಲ್ಲಿದ್ದು, ಚಿಕಿತ್ಸೆ ಪಡೆಯಲಿದ್ದಾರೆ ಎಂದೂ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.