ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆಯುತ್ತಿರುವ 51ನೇ ‘ಜಿ7’ ರಾಷ್ಟ್ರಗಳ ಶೃಂಗಸಭೆಯಲ್ಲಿ ಭಾಗಿಯಾಗಲು ಮೋದಿ ಆಗಮಿಸಿದರು.
ರಾಯಿಟರ್ಸ್ ಚಿತ್ರ
ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆಯುತ್ತಿರುವ 51ನೇ ‘ಜಿ7’ ರಾಷ್ಟ್ರಗಳ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಆಗಮಿಸಿದರು.
ಮೋದಿ
ಕೆನಡಾದ ಕನನಾಸ್ಕಿಸ್‌ನಲ್ಲಿ ನಡೆಯುತ್ತಿರುವ 51ನೇ ‘ಜಿ7’ ರಾಷ್ಟ್ರಗಳ ಶೃಂಗಸಭೆ ಸಂದರ್ಭದಲ್ಲಿ ದ್ವಿಪಕ್ಷೀಯ ಮಾತುಕತೆಯಲ್ಲಿ ಜರ್ಮನ್ ಚಾನ್ಸೆಲರ್ ಮೆರ್ಜ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
G7 ಶೃಂಗಸಭೆಯ ಹೊರಗೆ ಪ್ರತಿಭಟನೆಯಲ್ಲಿ ನಡೆಯುತ್ತಿದ್ದು, ಹವಾಮಾನ ಬದಲಾವಣೆ ಮತ್ತು ಪರಿಸರದ ಬಗ್ಗೆ ತಿಳಿಸುವ ಫಲಕಗಳನ್ನು ಪ್ರತಿಭಟನಾಕರರು ಹಿಡಿದಿದ್ದಾರೆ.
G7 ಶೃಂಗಸಭೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
G7 ಶೃಂಗಸಭೆಯಲ್ಲಿ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ, ಎಡದಿಂದ, ಜಪಾನ್ ಪ್ರಧಾನಿ ಶಿಗೆರು ಇಶಿಬಾ, ಇಟಾಲಿಯನ್ ಪ್ರಧಾನಿ ಜಾರ್ಜಿಯಾ ಮೆಲೋನಿ, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್, ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಫೋಟೋಗೆ ಪೋಸ್ ನೀಡಿದ್ದರು.
G7 ಶೃಂಗಸಭೆಯ ಸಂದರ್ಭದಲ್ಲಿ ಛಾಯಾಚಿತ್ರ ಸೆಷನ್‌ನಲ್ಲಿ ಭಾಗವಹಿಸಿದ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, (ಎಡದಿಂದ) ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್
ಜಿ7 ಶೃಂಗಸಭೆಯಿಂದ ತರಾತುರಿಯಲ್ಲಿ ಹೊರಟ ಟ್ರಂಪ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.