ಟೊಕಿಯೊ: ಜಪಾನ್‌ನ ದಕ್ಷಿಣ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಭೂ ಕುಸಿತ ಉಂಟಾಗಿ ನಾಲ್ವರು ಗಾಯಗೊಂಡಿದ್ದು, 12ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.
ಈ ಪ್ರದೇಶದಲ್ಲಿರುವ 10 ಲಕ್ಷಕ್ಕೂ ಹೆಚ್ಚು ಜನರಿಗೆ ಬೇರೆ ಕಡೆ ಸ್ಥಳಾಂತರವಾಗಲು ತಿಳಿಸಲಾಗಿದೆ. 82 ಮನೆಗಳಿಗೆ ಹಾನಿಯಾಗಿದೆ. ರಕ್ಷಣೆಗೆ ಸೇನೆ ಸಹಕಾರ ನೀಡಲಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.