
ಪಿಟಿಐ
ಸ್ಫೋಟ
ಪೇಶಾವರ: ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪೊಲೀಸರ ವಾಹನವನ್ನು ಗುರಿಯಾಗಿಸಿ ಉಗ್ರರು ಕಚ್ಚಾಬಾಂಬ್ ಸ್ಫೋಟಿಸಿದ್ದಾರೆ. ಘಟನೆಯಲ್ಲಿ ಮೂವರು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ.
ಯಾವ ಸಂಘಟನೆಯ ಭಯೋತ್ಪಾದಕರು ಈ ಕೃತ್ಯ ಎಸಗಿದ್ದಾರೆ ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.