ADVERTISEMENT

ಭಾರತ ಸಾಂಸ್ಕೃತಿಕ ಉತ್ಸವ

ಪಿಟಿಐ
Published 17 ಡಿಸೆಂಬರ್ 2018, 17:52 IST
Last Updated 17 ಡಿಸೆಂಬರ್ 2018, 17:52 IST

ಜಕಾರ್ತ:‌ ಭಾರತೀಯ ಪರಂಪರೆ, ಚಲನಚಿತ್ರ ಮತ್ತು ಪ್ರವಾಸೋದ್ಯಮವನ್ನು ಉಭಯ ದೇಶಗಳ ನಡುವೆ ಉತ್ತೇಜಿಸುವುದು ಹಾಗೂ ರಾಜತಾಂತ್ರಿಕ ಸಂಬಂಧಗಳನ್ನು ಬಲಪಡಿಸುವ ಉದ್ದೇಶದಿಂದ ಇಂಡೋನೇಷ್ಯಾದಲ್ಲಿ ಒಂದು ವಾರ ನಡೆಯುವ ಸಾಂಸ್ಕೃತಿಕ ಉತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು.

ಭಾರತದ ಪ್ರವಾಸೋದ್ಯಮದ ವಿವಿಧ ಆಯಾಮಗಳ ಚರ್ಚೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT