ADVERTISEMENT

ಲೈಂಗಿಕ ಕಿರುಕುಳ ಆರೋಪಿಗೆ ಶಿಕ್ಷೆ

ಪಿಟಿಐ
Published 10 ಮೇ 2019, 18:41 IST
Last Updated 10 ಮೇ 2019, 18:41 IST

ಲಂಡನ್‌ : ಮುಂಬೈನಿಂದ ಮ್ಯಾಂಚೆಸ್ಟರ್‌ಗೆ ವಿಮಾನದಲ್ಲಿ ತೆರಳುತ್ತಿದ್ದ ಭಾರತೀಯರೊಬ್ಬರು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಲುಕಿ 12 ತಿಂಗಳ ಜೈಲು ಶಿಕ್ಷೆಗೆ ಒಳಗಾಗಿದ್ದಾರೆ.

ಹರ್ದೀಪ್‌ ಸಿಂಗ್‌ (36) ಇತ್ತೀಚೆಗೆ ಬ್ರಿಟನ್‌ಗೆ ಭೇಟಿ ನೀಡಿದ್ದರು. ಈ ವೇಳೆ ವಿಮಾನದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಒಳಗಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT