ADVERTISEMENT

ಭಾರತೀಯನ ಕೊಲೆ: ಇಬ್ಬರ ಬಂಧನ

ಪಿಟಿಐ
Published 10 ಜೂನ್ 2019, 19:45 IST
Last Updated 10 ಜೂನ್ 2019, 19:45 IST

ಟೆಲ್‌ ಅವೀವ್‌, ಇಸ್ರೇಲ್: ಇಲ್ಲಿನ ಅಪಾರ್ಟ್‌ಮೆಂಟ್‌ನಲ್ಲಿ ಭಾರತೀಯರ ನಡುವೆ ನಡೆದ ಕಲಹ ಕೊಲೆಯೊಂದಿಗೆ ಅಂತ್ಯಗೊಂಡಿದೆ.

ಕೇರಳದ ಜೆರೋಮ್‌ ಆರ್ಥರ್‌ ಫಿಲಿಪ್‌ (50) ಮೃತರು.ಪೀಟರ್‌ ಕ್ಸೇವಿಯರ್‌ (60) ಎಂಬುವರು ಗಂಭೀರ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT