ವಿಶ್ವಸಂಸ್ಥೆ : ದಕ್ಷಿಣ ಸುಡಾನ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಭಾರತದ 850 ಶಾಂತಿಪಾಲಕರಿಗೆ ವಿಶ್ವಸಂಸ್ಥೆಯ ಪ್ರತಿಷ್ಠಿತ ಸೇವಾ ಪದಕಗಳನ್ನು ನೀಡಿ ಗೌರವಿಸಲಾಗಿದೆ ಎಂದು ಕರ್ನಲ್ ಅಮಿತ್ ಗುಪ್ತಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.