ಸಾವು
(ಪ್ರಾತಿನಿಧಿಕ ಚಿತ್ರ)
ಒಟ್ಟಾವ (ಕೆನಡಾ): ಕೆನಡಾದ ಕ್ಯಾಲ್ಗರಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ ಎಂದು ವ್ಯಾಂಕೋವರ್‌ನಲ್ಲಿರುವ ಭಾರತೀಯ ಕಾನ್ಸಲೇಟ್ ಜನರಲ್ ಕಚೇರಿ ಗುರುವಾರ ತಿಳಿಸಿದೆ.
‘ಕ್ಯಾಲ್ಗರಿ ವಿ.ವಿ ವಿದ್ಯಾರ್ಥಿನಿಯಾಗಿದ್ದ ತಾನ್ಯಾ ತ್ಯಾಗಿ ಅವರ ಹಠಾತ್ ನಿಧನದಿಂದ ನಾವು ದುಃಖಿತರಾಗಿದ್ದೇವೆ’ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ. ಆದರೆ ವಿದ್ಯಾರ್ಥಿನಿಯ ಸಾವಿಗೆ ಏನು ಕಾರಣ ಎಂಬುದನ್ನು ಸ್ಪಷ್ಟಪಡಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.