

ನವದೆಹಲಿ: ಇರಾನ್ ಮೇಲಿನ ಇಸ್ರೇಲ್ ಮತ್ತು ಅಮೆರಿಕ ಜಂಟಿ ಕಾರ್ಯಾಚರಣೆಯಿಂದ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಇರಾನ್, ಇಸ್ರೇಲ್, ಸೌದಿ ಅರೇಬಿಯಾ, ಯುಎಇ ಸೇರಿದಂತೆ ಹಲವು ದೇಶಗಳಲ್ಲಿ ಭಾರತೀಯರು ಸಿಲುಕಿಕೊಂಡಿದ್ದಾರೆ.
ಭಾರತೀಯ ನಾಗರಿಕರ ಸುರಕ್ಷತೆ ಮತ್ತು ರಕ್ಷಣೆಗಾಗಿ ಭಾರತೀಯ ರಾಯಭಾರ ಕಚೇರಿಯು ಸಹಾಯವಾಣಿಯನ್ನು ಆರಂಭಿಸಿದೆ.
ಇಸ್ರೇಲ್: +972-54-7520711
ಇರಾನ್: +98 912 810 9115, +98 912 810 9109, +98 912 810 9102, +98 993 217 9359
ಸೌದಿ ಅರೇಬಿಯಾ: 00-966-11-4884697 (ರಿಯಾದ್), +966 536209704 (ಜೆಡ್ಡಾ),
ಯುಎಇ: 800-46342, +971 5430 90571.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.