ADVERTISEMENT

ಇರಾಕ್‌ನಲ್ಲಿ ಬಾಂಬ್ ಸ್ಫೋಟ: 18 ಸಾವು

ಏಜೆನ್ಸೀಸ್
Published 19 ಜುಲೈ 2021, 19:06 IST
Last Updated 19 ಜುಲೈ 2021, 19:06 IST
ಸದರ್‌ ಸಿಟಿಯಲ್ಲಿನ ಮಾರುಕಟ್ಟೆಯಲ್ಲಿ ಸಂಭವಿಸಿದ ಸ್ಫೋಟದ ಪರೀಶಿಲನೆ (ರಾಯಿಟರ್ಸ್‌ ಚಿತ್ರ)
ಸದರ್‌ ಸಿಟಿಯಲ್ಲಿನ ಮಾರುಕಟ್ಟೆಯಲ್ಲಿ ಸಂಭವಿಸಿದ ಸ್ಫೋಟದ ಪರೀಶಿಲನೆ (ರಾಯಿಟರ್ಸ್‌ ಚಿತ್ರ)   

ಬಾಗ್ದಾದ್‌: ಇರಾಕ್‌ ರಾಜಧಾನಿ ಬಾಗ್ದಾದ್‌ನ ಉಪನಗರ ಸದರ್‌ ಸಿಟಿಯಲ್ಲಿನ ಮಾರುಕಟ್ಟೆಯಲ್ಲಿ ಸೋಮವಾರ ಈದ್‌ ಹಬ್ಬಕ್ಕಾಗಿ ಜನರು ಖರೀದಿಯಲ್ಲಿ ತೊಡಗಿದ್ದ ವೇಳೆ ರಸ್ತೆ ಬದಿಯಲ್ಲಿ ಇಟ್ಟಿದ್ದ ಬಾಂಬೊಂದು ಸ್ಫೋಟಿಸಿ 18 ಮಂದಿ ಮೃತಪಟ್ಟಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.