ದೀರ್–ಅಲ್–ಬಲಾಹ್: ಗಾಜಾ ಪಟ್ಟಿಯ ಖಾನ್ ಯೂನಿಸ್ ನಗರದ ಮೇಲೆ ಇಸ್ರೇಲ್ ಪಡೆಗಳು ಶುಕ್ರವಾರ ದಾಳಿ ನಡೆಸಿವೆ. ಹಮಾಸ್ ಬಂಡುಕೋರರ ನೆಲೆಗಳನ್ನು ಗುರಿಯಾಗಿಸಿ ಈ ದಾಳಿ ನಡೆದಿದೆ.
ಹಮಾಸ್‌ನ ನೂತನ ನಾಯಕರಾಗಿ ನೇಮಕಗೊಂಡಿರುವ ಯಾಹ್ಯಾ ಸಿನ್ವರ್, ಯೂನಿಸ್ ಖಾನ್ ನಗರದ ಸುರಂಗಗಳಲ್ಲಿ ಅವಿತುಕೊಂಡಿರುವ ಸಾಧ್ಯತೆ ಇದೆ ಎಂದು ಅಮೆರಿಕ ಹಾಗೂ ಇಸ್ರೇಲ್ ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.