ಇಸ್ಲಾಮಾಬಾದ್: ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ರಾಯಭಾರ ಕಚೇರಿ ನೆರವು ಒದಗಿಸುವ ಸಂಬಂಧ ಭಾರತ ಹಾಗೂ ಪಾಕಿಸ್ತಾನದ ನಡುವೆ ಭಿನ್ನಮತ ಬಗೆಹರಿಯದ ಕಾರಣ, ಜಾಧವ್ ಮತ್ತು ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳ ಭೇಟಿ ಸಾಧ್ಯವಾಗಿಲ್ಲ.
ಶುಕ್ರವಾರ ಮಧ್ಯಾಹ್ನ 3ಕ್ಕೆ ಈ ಭೇಟಿ ನಿಗದಿಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.