ADVERTISEMENT

ನ.20ಕ್ಕೆ ನೇಪಾಳ ಚುನಾವಣೆ

ಪಿಟಿಐ
Published 19 ನವೆಂಬರ್ 2022, 15:30 IST
Last Updated 19 ನವೆಂಬರ್ 2022, 15:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಠ್ಮಂಡು: ನೇಪಾಳದಲ್ಲಿ ಭಾನುವಾರ (ನ.20) ಸಂಸತ್ತು ಮತ್ತು ಪ್ರಾಂತೀಯ ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದೆ.

ಭಾನುವಾರ ಸ್ಥಳೀಯ ಕಾಲಮಾನ ಬೆಳಿಗ್ಗೆ 7ಗಂಟೆಯಿಂದ ಸಂಜೆ 5ರ ವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಏಳು ಪ್ರಾಂತ್ಯಗಳಲ್ಲಿ ಸುಮಾರು 1.79 ಕೋಟಿ ಮಂದಿ ಮತದಾನದ ಅರ್ಹತೆ ಪಡೆದಿದ್ದಾರೆ.

ಸಂಸತ್‌ನ ಸದಸ್ಯ ಬಲ 275 ಹಾಗೂ ಪ್ರಾಂತೀಯ ವಿಧಾನಸಭೆಗಳ ಸದಸ್ಯ ಬಲ 550 ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.