ADVERTISEMENT

ಶ್ರೀಲಂಕಾದಲ್ಲಿ ಮತ್ತೊಂದು ಬಾಂಬ್ ಸ್ಫೋಟ: 2 ಸಾವು

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2019, 9:26 IST
Last Updated 21 ಏಪ್ರಿಲ್ 2019, 9:26 IST
   

ಕೊಲಂಬೊ: ಭಾನುವಾರ ಬೆಳಗ್ಗೆ 8.45ಕ್ಕೆ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಿಂದತತ್ತರಿಸಿ ಹೋಗಿರುವ ಕೊಲಂಬೊದಲ್ಲಿ ಮಧ್ಯಾಹ್ನ ಮತ್ತೊಂದು ಬಾಂಬ್ ಸ್ಫೋಟವಾಗಿದೆ.

ಕೊಲಂಬೊ ಸಮೀಪದ ದೆಹಿವೆಲಾ ಎಂಬಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಭಾನುವಾರ ಇಲ್ಲಿ ನಡೆದ ಏಳನೇ ಬಾಂಬ್ ಸ್ಫೋಟ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.