ADVERTISEMENT

Photos | ಕೋವಿಡ್‌ ಕರಿನೆರಳ ಮಧ್ಯೆ ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆಯೂ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಹೊಸ ವರ್ಷ 2021ಕ್ಕೆ ಭರ್ಜರಿ ಸ್ವಾಗತ ದೊರೆತಿದೆ. ಜರ್ಮನಿ, ದುಬೈ, ರಷ್ಯಾ ಸೇರಿದಂತೆ ಅನೇಕ ದೇಶಗಳ ಪ್ರಮುಖ ನಗರಗಳಲ್ಲಿ ಹೊಸ ವರ್ಷಾಚರಣೆಯ ಚಿತ್ರಗಳು ಇಲ್ಲಿವೆ.

​ಪ್ರಜಾವಾಣಿ ವಾರ್ತೆ
Published 1 ಜನವರಿ 2021, 5:55 IST
Last Updated 1 ಜನವರಿ 2021, 5:55 IST
ಲಂಡನ್‌ನಲ್ಲಿ ಹೊಸ ವರ್ಷಕ್ಕೆ ಸ್ವಾಗತ
ಲಂಡನ್‌ನಲ್ಲಿ ಹೊಸ ವರ್ಷಕ್ಕೆ ಸ್ವಾಗತ   
ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ಹೊಸ ವರ್ಷದ ಸಂಭ್ರಮ
ರಷ್ಯಾದ ಗ್ರೋಜ್ನಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ
ಬ್ರೆಜಿಲ್‌ನ ಕೋಪಕಬಾನಾ ಬೀಚ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ
ಜರ್ಮನಿಯ ಬರ್ಲಿನ್‌ ನಗರದ ಬ್ರಾಂಡೆನ್ಬರ್ಗ್‌ನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.