ಬೀಜಿಂಗ್: ವಾಯುವ್ಯ ಚೀನಾದ ಗನ್ಸು ಪ್ರಾಂತ್ಯದಲ್ಲಿ ಶುಕ್ರವಾರ ಸಂಭವಿಸಿದ ರೈಲು ಅಪಘಾತದಲ್ಲಿ ಒಂಬತ್ತು ಮಂದಿ ರೈಲ್ವೆ ಕಾರ್ಮಿಕರು ಮೃತಪಟ್ಟಿದ್ದಾರೆ.
‘ಬೆಳಿಗ್ಗೆ 5.19ರ ಸುಮಾರಿಗೆ ಜಿಚಾಂಗ್ ನಗರದಲ್ಲಿ ಪ್ಯಾಸೆಂಜರ್ ರೈಲೊಂದು ಡಿಕ್ಕಿ ಹೊಡೆದುದರಿಂದಈ ಘಟನೆ ನಡೆದಿದೆ’ ಎಂದು ಚೀನಾ ಡೈಲಿ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.