ಲಂಡನ್:ವಂಚನೆ ಹಾಗೂ ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ವಜ್ರಾಭರಣ ವ್ಯಾಪಾರಿ ನೀರವ್ ಮೋದಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಆಗಸ್ಟ್ 22ರ ವರೆಗೆ ವಿಸ್ತರಿಸಿ ವೆಸ್ಟ್‌ಮಿನ್‌ಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಗುರುವಾರ ಆದೇಶಿಸಿದೆ.
ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತ ವಿಚಾರಣೆ 2020ರ ಮೇ ತಿಂಗಳಿನಲ್ಲಿ ನಡೆಯುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.