ADVERTISEMENT

ಚೀನಾ, ರಷ್ಯಾ ಪರವಾಗಿದೆ ಎನ್ನಲು ಸಾಕ್ಷಿ ಇಲ್ಲ: ಬೈಡನ್‌

ಪಿಟಿಐ
Published 25 ಫೆಬ್ರುವರಿ 2023, 13:53 IST
Last Updated 25 ಫೆಬ್ರುವರಿ 2023, 13:53 IST
ಜೋ ಬೈಡನ್
ಜೋ ಬೈಡನ್   

ವಾಷಿಂಗ್ಟನ್‌: ರಷ್ಯಾ ಮತ್ತು ಉಕ್ರೇನ್‌ ನಡುವಣ ಯುದ್ಧದಲ್ಲಿ ಚೀನಾವು ರಷ್ಯಾ ಪರವಾಗಿದೆ ಎಂದು ಹೇಳಲು ಯಾವುದೇ ಸಾಕ್ಷಿ ಇಲ್ಲ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಶುಕ್ರವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯವಾಗಿ ಚೀನಾ ಅಧ್ಯಕ್ಷ ಷಿ–ಜಿನ್‌ಪಿಂಗ್‌ ಅವರೊಂದಿಗೆ ಮಾತುಕತೆ ನಡೆಸಿದ್ದಾಗಿ ತಿಳಿಸಿದರು.

ರಷ್ಯಾಗೆ ಚೀನಾ ಮಾರಕಾಸ್ತ್ರಗಳನ್ನು ಪೂರೈಕೆ ಮಾಡಿದ್ದನ್ನು ನೋಡಿಲ್ಲ ಎಂದು ಪೆಂಟಗನ್‌ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.