ADVERTISEMENT

ಕಾಬೂಲ್‌: ಮಸೀದಿಯಲ್ಲಿ ಬಾಂಬ್‌ ಸ್ಫೋಟ, ನಾಲ್ವರು ಸಾವು

ಏಜೆನ್ಸೀಸ್
Published 12 ಜೂನ್ 2020, 13:17 IST
Last Updated 12 ಜೂನ್ 2020, 13:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಾಬೂಲ್‌: ಇಲ್ಲಿನ ಮಸೀದಿಯೊಂದರಲ್ಲಿ ಶುಕ್ರವಾರ ಬಾಂಬ್‌ ಸ್ಪೋಟಿಸಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಮಸೀದಿಯೊಳಗೆ ಬಾಂಬ್‌ ಅನ್ನು ಇರಿಸಲಾಗಿತ್ತು. ಯಾವುದೇ ಭಯೋತ್ಪಾದನಾ ಸಂಘಟನೆ ಈ ದಾಳಿಯ ಹೊಣೆ ಹೊತ್ತಿಲ್ಲ. ದಾಳಿಯಲ್ಲಿ ಪ್ರಾರ್ಥನಾ ನಾಯಕಮುಫ್ಲೆಹ್‌ ಪ್ರೊತಾನ್‌ ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಘಟನಾ ಸ್ಥಳಾಂತರದಿಂದ ಸಿಲುಕಿದ್ದವರನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದುಆಂತರಿಕ ಸಚಿವಾಲಯದ ವಕ್ತಾರ ತಾರಿಕ್ ಅರಿಯನ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT