ಲಾಹೋರ್ : ಪಾಕಿಸ್ತಾನದ ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಮೂರು ಭಯೋತ್ಪಾದನಾ ಪ್ರಕರಣಗಳಲ್ಲಿ ಏಪ್ರಿಲ್ 4ರವರೆಗೆ ನಿರೀಕ್ಷಣಾ ಜಾಮೀನು ನೀಡಿ ಶನಿವಾರ ಆದೇಶಿಸಿದೆ.
ಇಮ್ರಾನ್ ಖಾನ್ ತಮ್ಮ ಬೆಂಬಲಿಗರೊಂದಿಗೆ ನ್ಯಾಯಾಲಯದ ಎದುರು ಹಾಜರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.