ಇಸ್ಲಾಮಾಬಾದ್: ಜಾಗತಿಕ ಮಟ್ಟದಲ್ಲಿ ಒತ್ತಡ ಹೆಚ್ಚಿದ ಪರಿಣಾಮ ಪಾಕಿಸ್ತಾನವು ಭಯೋತ್ಪಾದನಾ ಚಟುವಟಿಕೆಗಳನ್ನು ನಿಯಂತ್ರಿಸಲು ವಿಶ್ವಸಂಸ್ಥೆಯ ಭದ್ರತಾಮಂಡಳಿಯ(ಯುಎನ್‌ಎಸ್‌ಸಿ1267) ನಿರ್ಬಂಧಗಳನ್ನು ಜಾರಿಗೆ ತರಲು ಶುಕ್ರವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ವಿಶ್ವಸಂಸ್ಥೆಯ ಭದ್ರತಾಮಂಡಳಿಯ ನಿರ್ಬಂಧಗಳನ್ನು ಜಾರಿಗೆ ತರುವ ಮೂಲಕ ಪಾಕಿಸ್ತಾನವು ಅಂತರರಾಷ್ಟ್ರೀಯ ಕಾನೂನು ಬಾಧ್ಯತೆಗಳನ್ನು ಪೂರೈಸಿದೆ ಎಂದು ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿ ತೆಹಮಿನಾ ಜಂಜುವಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.