ADVERTISEMENT

ಭಾರತದಿಂದ ದಾಳಿ ಪಾಕ್ ಆರೋಪ

ಪಿಟಿಐ
Published 29 ಜುಲೈ 2019, 20:01 IST
Last Updated 29 ಜುಲೈ 2019, 20:01 IST
   

ಇಸ್ಲಾಮಾಬಾದ್: ಗಡಿ ನಿಯಂತ್ರಣ ರೇಖೆ ಬಳಿ ಭಾರತ ಭಾನುವಾರ ಅಪ್ರಚೋದಿತ ದಾಳಿ ನಡೆಸಿರುವುದು ಖಂಡನೀಯ ಎಂದು ಪಾಕಿಸ್ತಾನ ಹೇಳಿದೆ.

ಭಾರತೀಯ ರಾಯಭಾರ ಕಚೇರಿಯ ಉಪ ಹೈಕಮಿಷನರ್ ಗೌರವ್ ಅಹ್ಲುವಾಲಿಯಾ ಅವರನ್ನು ಕರೆಸಿ ಖಂಡನೆ ವ್ಯಕ್ತಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT