ಲಾಹೋರ್: ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಬಗ್ಗೆ ಬ್ರಿಟನ್ ಸರ್ಕಾರ ಕ್ಷಮೆ ಕೇಳಬೇಕು ಎಂದು ಪಾಕಿಸ್ತಾನ ಗುರುವಾರ ಒತ್ತಾಯಿಸಿದೆ.
ಹತ್ಯಾಕಾಂಡದ ಬಗ್ಗೆ ಬ್ರಿಟನ್ ಸರ್ಕಾರ ಪಾಕಿಸ್ತಾನ, ಭಾರತ ಮತ್ತು ಬಾಂಗ್ಲಾದೇಶಗಳ ಕ್ಷಮೆ ಕೇಳಬೇಕೆಂಬ ಬೇಡಿಕೆಯನ್ನು ಅನುಮೋದಿಸಿರುವುದಾಗಿ ಮಾಹಿತಿ ಸಚಿವ ಫಾವಾದ್ ಚೌಧರಿ ಟ್ವಿಟರ್‌ನಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.