ADVERTISEMENT

India Pakistan Tensions | ಭಾರತದ ಜೊತೆಗಿನ ಸಂಘರ್ಷ ತಗ್ಗಿಸಲ್ಲ: ಪಾಕ್‌

ರಾಯಿಟರ್ಸ್
Published 9 ಮೇ 2025, 15:16 IST
Last Updated 9 ಮೇ 2025, 15:16 IST
<div class="paragraphs"><p>ಭಾರತ–ಪಾಕಿಸ್ತಾನ</p></div>

ಭಾರತ–ಪಾಕಿಸ್ತಾನ

   

– ಗೆಟ್ಟಿ ಚಿತ್ರ

ರಾವಲ್ಪಿಂಡಿ: ‘ಭಾರತದ ಜೊತೆಗಿನ ಸಂಘರ್ಷವನ್ನು ತಗ್ಗಿಸುವುದಿಲ್ಲ’ ಎಂದು ಪಾಕಿಸ್ತಾನ ಸೇನೆಯ ವಕ್ತಾರರು ತಿಳಿಸಿದ್ದಾರೆ. ಭಾರತದ ಮೇಲೆ ಕ್ಷಿಪಣಿ, ಆರ್ಟಿಲರಿ, ಡ್ರೋನ್‌ ದಾಳಿ ಬಳಿಕ ಈ ಹೇಳಿಕೆ ನೀಡಿದ್ದಾರೆ.

ADVERTISEMENT

‘ಸಂಘರ್ಷ ತಗ್ಗಿಸುವ ಇರಾದೆ ಹೊಂದಿಲ್ಲ. ಭಾರತವು ನಮಗೆ ಯಾವ ರೀತಿ ಹಾನಿ ಮಾಡಿದೆಯೋ, ಅದೇ ರೀತಿ ನಾವು ಕೂಡ ಮಾಡಲಿದ್ದೇವೆ. ಇದುವರೆಗೂ ನಾವು ನಮ್ಮನ್ನು ರಕ್ಷಿಸಿದ್ದೇವೆ. ಅವರಿಗೆ ಸರಿಯಾದ ಸಮಯದಲ್ಲಿ ಉತ್ತರ ಸಿಗಲಿದೆ’ ಎಂದು ಸೇನಾ ವಕ್ತಾರ ಅಹ್ಮದ್‌ ಷರೀಫ್‌ ಚೌಧರಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.