ಪ್ರತಿಭಟನೆ ವೇಳೆ ಪ್ರಧಾನಿ ಹಸೀನಾ ಭಾವಚಿತ್ರವನ್ನು ವಿರೂಪಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕರಾರು
ರಾಯಿಟರ್ಸ್ ಚಿತ್ರ
ಪ್ರತಿಭಟನೆ ಪರಿಸ್ಥಿತಿ ನಿಭಾಯಿಸಲು ಸೇನೆ ನಿಯೋಜನೆ
ಪ್ರತಿಭಟನೆ ವೇಳೆ ಬೆಂಕಿಗೆ ವಾಹನವೊಂದು ಸುಟ್ಟು ಹೋಗಿರುವ ದೃಶ್ಯ
ಪ್ರತಿಭಟನೆ ನಿಭಾಯಿಸಲು ನಿಯೋಜನೆಗೊಂಡ ಸೇನೆ
ಪ್ರತಿಭಟನೆ ವೇಳೆ ಕಂಡು ಬಂದ ದೃಶ್ಯ
ಢಾಕಾದಲ್ಲಿರುವ ಪ್ರಧಾನಿ ತಂಗುವ ಅರಮನೆಗೆ ಪ್ರತಿಭಟನಾಕಾರರ ಮುತ್ತಿಗೆ
ಢಾಕಾದಲ್ಲಿರುವ ಪ್ರಧಾನಿ ತಂಗುವ ಅರಮನೆಗೆ ಪ್ರತಿಭಟನಾಕಾರರ ಮುತ್ತಿಗೆ
ಪ್ರಧಾನಿ ಹಸೀನಾ ಭಾವಚಿತ್ರಕ್ಕೆ ಕೆಸರು ಎರಚಿ ಪ್ರತಿಭಟನಾಕಾರಾರು ತೋರಿದ ಆಕ್ರೋಶ
ಢಾಕಾದಲ್ಲಿರುವ ಪ್ರಧಾನಿ ತಂಗುವ ಅರಮನೆಯ ಎದುರು ಜಮಾಯಿಸಿದ ಪ್ರತಿಭಟನಾಕಾರರು
ಪ್ರತಿಭಟನೆ ವೇಳೆ ಗಾಯಗೊಂಡ ಪೊಲೀಸ್ ಅಧಿಕಾರಿಯನ್ನು ಪೊಲೀಸರು ಕರೆದೊಯ್ಯುತ್ತಿರುವ ದೃಶ್ಯ
ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರಯವ ಹಿಂಸಾಚಾರ
ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ 106 ಮಂದಿ ಮೃತಪಟ್ಟಿದ್ದಾರೆ. ಪ್ರತಿಭಟನಾಕಾರರು ಢಾಕಾದಲ್ಲಿರುವ ಪ್ರಧಾನಿ ತಂಗುವ ಅರಮನೆಗೆ ನುಗ್ಗಿದ್ದರು. ಈ ಆಕ್ರೋಶ ಎದುರಿಸಲಾಗದೆ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಸಲ್ಲಿಸಿದ್ದು, ಸೇನಾ ಹೆಲಿಕಾಪ್ಟರ್‌ನಲ್ಲಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.
ಪ್ರಧಾನಿ ಶೇಖ್ ಹಸೀನಾ ( ಸಂಗ್ರಹ ಚಿತ್ರ)
ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಯನ್ನು ಸಂಭ್ರಮಿಸಿದ ಹೋರಾಟಗಾರರು.
ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಯನ್ನು ಸಂಭ್ರಮಿಸಿದ ಹೋರಾಟಗಾರರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.