ADVERTISEMENT

Flight Crash: ಚಿತ್ರಗಳಲ್ಲಿ ನೋಡಿ- ಪುಡಿ ಪುಡಿಯಾದ ದಕ್ಷಿಣ ಕೊರಿಯಾ ವಿಮಾನ!

ಮುಯಾನ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು (ಭಾನುವಾರ) ಬೆಳಿಗ್ಗೆ ಇಳಿಯುತ್ತಿದ್ದ 'ಜೆಜು ಏರ್‌' ವಿಮಾನ ಅಪಘಾತಕ್ಕೀಡಾಗಿದ್ದು, ಮೃತರ ಸಂಖ್ಯೆ 174ಕ್ಕೆ ಏರಿಕೆಯಾಗಿದೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಡಿಸೆಂಬರ್ 2024, 11:25 IST
Last Updated 29 ಡಿಸೆಂಬರ್ 2024, 11:25 IST
<div class="paragraphs"><p>ಲ್ಯಾಂಡ್‌ ಆಗುವ ವೇಳೆ ರನ್‌ವೇನಿಂದ ಜಾರಿದ ವಿಮಾನ, ವೇಗವಾಗಿ ಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತಕ್ಷಣವೇ ಹೊತ್ತಿ ಉರಿದಿದೆ.</p></div>

ಲ್ಯಾಂಡ್‌ ಆಗುವ ವೇಳೆ ರನ್‌ವೇನಿಂದ ಜಾರಿದ ವಿಮಾನ, ವೇಗವಾಗಿ ಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತಕ್ಷಣವೇ ಹೊತ್ತಿ ಉರಿದಿದೆ.

   

ರಾಯಿಟರ್ಸ್ ಚಿತ್ರ

ಬ್ಯಾಂಕಾಕ್‌ನಿಂದ ಬಂದ ಈ ವಿಮಾನದಲ್ಲಿ 175 ಪ್ರಯಾಣಿಕರು ಹಾಗೂ 6 ಮಂದಿ ಸಿಬ್ಬಂದಿಯಿದ್ದರು. ಈ ಪೈಕಿ ಇಬ್ಬರನ್ನು ರಕ್ಷಿಸಲಾಗಿದೆ.

ADVERTISEMENT

ಸ್ಥಳದಲ್ಲಿ ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರೂ ಪ್ರಯೋಜನವಾಗಿಲ್ಲ

ವಿಮಾನ ದಾರಿ ತಪ್ಪಿ ಹೋಗುತ್ತಿರುವ ಸಂದರ್ಭ

ಘಟನೆ ಬಗ್ಗೆ 'ಜೆಜು ಏರ್‌' ವಿಮಾನಯಾನ ಸಿಬ್ಬಂದಿ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.