ಬೀಜಿಂಗ್: ತರಬೇತಿ ನಿರತ ಚೀನಾ ನೌಕಾಪಡೆಯ ವಿಮಾನವು ಮಂಗಳವಾರ ಪತನಗೊಂಡಿದ್ದು, ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ.
ದಕ್ಷಿಣ ದ್ವೀಪ ಪ್ರಾಂತ್ಯದ ಹೈನಾನ್ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ ಎಂದು ಚೀನಾ ನೌಕಾಪಡೆ ತಿಳಿಸಿದೆ. ಯಾವ ನಾಗರಿಕರೂ ಸಾವನ್ನಪ್ಪಿಲ್ಲ ಎಂದು ನೌಕಾಪಡೆಯು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.