ADVERTISEMENT

ಜೋರ್ಡಾನ್‌ಗೆ ಬಂದಿಳಿದ ಪ್ರಧಾನಿ ಮೋದಿ

ಪಿಟಿಐ
Published 15 ಡಿಸೆಂಬರ್ 2025, 16:16 IST
Last Updated 15 ಡಿಸೆಂಬರ್ 2025, 16:16 IST
ಜೋರ್ಡಾನ್‌ನ ಅಮ್ಮಾನ್‌ಗೆ ಬಂದಿಳಿದ ಪ್ರಧಾನಿ ಮೋದಿಯನ್ನು ಜೋರ್ಡಾನ್ ಪ್ರಧಾನಿ ಜಾಫರ್ ಹಸನ್ ಸಾಂಪ್ರದಾಯಿಕವಾಗಿ ಸ್ವಾಗತಿಸಿದರು (ಪಿಟಿಐ ಚಿತ್ರ)
ಜೋರ್ಡಾನ್‌ನ ಅಮ್ಮಾನ್‌ಗೆ ಬಂದಿಳಿದ ಪ್ರಧಾನಿ ಮೋದಿಯನ್ನು ಜೋರ್ಡಾನ್ ಪ್ರಧಾನಿ ಜಾಫರ್ ಹಸನ್ ಸಾಂಪ್ರದಾಯಿಕವಾಗಿ ಸ್ವಾಗತಿಸಿದರು (ಪಿಟಿಐ ಚಿತ್ರ)   

ಅಮ್ಮಾನ್: ಮೂರು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಮೊದಲ ಹಂತದಲ್ಲಿ ಜೋರ್ಡಾನ್‌ನ ಅಮ್ಮಾನ್‌ಗೆ ಸೋಮವಾರ ಬಂದಿಳಿದರು. ಈ ಪ್ರವಾಸವು ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧವನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದ್ದಾರೆ.

ಉಭಯ ದೇಶಗಳ ನಡುವಿನ ನಿಕಟ ಸಂಬಂಧದ ಸಂಕೇತವಾಗಿ ವಿಮಾನ ನಿಲ್ದಾಣದಲ್ಲಿ ಜೋರ್ಡಾನ್ ಪ್ರಧಾನಿ ಜಾಫರ್ ಹಸನ್ ಅವರು ಆತ್ಮೀಯವಾಗಿ ಬರಮಾಡಿಕೊಂಡು, ಸಾಂಪ್ರದಾಯಿಕ ಸ್ವಾಗತ ನೀಡಿದರು.

ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧದ 75 ವರ್ಷಾಚರಣೆಯ ಸಂದರ್ಭ ಇದಾಗಿದೆ.  

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.