ADVERTISEMENT

ಮೇ 16ರಂದು ಪ್ರಧಾನಿ ನರೇಂದ್ರ ಮೋದಿ ನೇಪಾಳಕ್ಕೆ ಭೇಟಿ

ಪಿಟಿಐ
Published 4 ಮೇ 2022, 15:21 IST
Last Updated 4 ಮೇ 2022, 15:21 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ಕಠ್ಮಂಡು: ಪ್ರಧಾನಿ ನರೇಂದ್ರ ಮೋದಿ ಅವರು ಮೇ 16ರಂದು ನೇಪಾಳಕ್ಕೆ ಸಂಕ್ಷಿಪ್ತ ಭೇಟಿ ನೀಡಲಿದ್ದಾರೆ.

ನೇಪಾಳ ಪ್ರಧಾನಿ ಶೇರ್‌ ಬಹದ್ದೂರ್‌ ದೇವುಬಾ ಅವರ ಆಹ್ವಾನದ ಮೇರೆಗೆ ಮೋದಿ ಅವರು ಪಶ್ಚಿಮನೇಪಾಳದ ಲುಂಬಿನಿಗೆ ಭೇಟಿ ನೀಡಿ, ಬುದ್ಧಪೂರ್ಣಿಮೆಯಲ್ಲಿ ಪಾಲ್ಗೊಳ್ಳುವರು ಎಂದು ಪ್ರಧಾನಿ ಕಚೇರಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.