ಮಾರಿಷಸ್‌ಗೆ ಭೇಟಿ ನೀಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಾತ್ಮ ಗಾಂಧಿ ಮೆಟ್ರೊ ನಿಲ್ದಾಣಕ್ಕೆ ಭೇಟಿಯಿತ್ತರು
ಮಾರಿಷಸ್ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಾತ್ಮ ಗಾಂಧಿ ಸಂಸ್ಥೆಗೆ ಭೇಟಿ ನೀಡಿದರು
ಮಾರಿಷಸ್‌ಗೆ ಭೇಟಿ ನೀಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ಗೌರವ ನಮನ ಸಲ್ಲಿಸುವ ಮೂಲಕ ದಂಡಿ ಸತ್ಯಾಗ್ರಹದ ವರ್ಷಾಚರಣೆಯನ್ನು ನೆನೆದರು
ರಾಷ್ಟ್ರಪತಿ ದ್ರೌಪದಿ ಮುರ್ಮುಅವರು ಮಾರಿಷಸ್‌ನಲ್ಲಿ ನೆಲೆಸಿರುವ ಭಾರತೀಯ ಮೂಲದವರನ್ನು ಭೇಟಿಯಾದರು
ದ್ರೌಪದಿ ಮುರ್ಮು ಅವರು ಮಾರಿಷಸ್ ವಿಶ್ವವಿದ್ಯಾನಿಲಯದಿಂದ ಡಾಕ್ಟರ್ ಆಫ್ ಸಿವಿಲ್ ಲಾ ಗೌರವ ಪದವಿಯನ್ನು ಸ್ವೀಕರಿಸಿದರು
ಮಾರಿಷಸ್ ವಿಶ್ವವಿದ್ಯಾನಿಲಯದಿಂದ ಡಾಕ್ಟರ್ ಆಫ್ ಸಿವಿಲ್ ಲಾ ಗೌರವ ಪದವಿ ಪಡೆದ ದ್ರೌಪದಿ ಮುರ್ಮು
ಮಾರಿಷಸ್‌ನ ರಾಷ್ಟ್ರೀಯ ದಿನಾಚರಣೆಯ ಸಂದರ್ಭದಲ್ಲಿ ಮಾರಿಷಸ್ ಅಧ್ಯಕ್ಷ ಪೃಥ್ವಿರಾಜ್‌ಸಿಂಗ್ ರೂಪನ್ ಮತ್ತು ಪ್ರಧಾನಿ ಪ್ರವಿಂದ್ ಕುಮಾರ್ ಜುಗ್‌ನಾಥ್ ಅವರೊಂದಿಗೆ ದ್ರೌಪದಿ ಮುರ್ಮು
ಮಾರಿಷಸ್‌ನ ಮಹಾತ್ಮಾ ಗಾಂಧಿ ಮೆಟ್ರೊ ನಿಲ್ದಾಣದಿಂದ ಮೆಟ್ರೊದಲ್ಲಿ ಪ್ರಯಾಣಿಸಿದರು
ಮಾರಿಷಸ್ ವಿಶ್ವವಿದ್ಯಾನಿಲಯದಲ್ಲಿ ದ್ರೌಪದಿ ಮುರ್ಮು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.