ADVERTISEMENT

ಮೋದಿ–ಷಿ ಭೇಟಿಗೆ ವೇದಿಕೆ ಸಜ್ಜು

ಇಂದಿನಿಂದ ಎಸ್‌ಸಿಒ ಶೃಂಗಸಭೆ

ಪಿಟಿಐ
Published 12 ಜೂನ್ 2019, 18:30 IST
Last Updated 12 ಜೂನ್ 2019, 18:30 IST
 ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ (ಪಿಟಿಐ ಸಂಗ್ರಹ ಚಿತ್ರ)
ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ (ಪಿಟಿಐ ಸಂಗ್ರಹ ಚಿತ್ರ)   

ಬೀಜಿಂಗ್‌:ಕಿರ್ಗಿಸ್ತಾನ್‌ ರಾಜಧಾನಿ ಬಿಷ್ಕೆಕ್‌ನಲ್ಲಿ ಜೂನ್‌ 13 ಮತ್ತು 14 ರಂದು ನಡೆಯುವ ಶಾಂಘೈ ಸಹಕಾರ ಸಂಘದ (ಎಸ್‌ಸಿಒ) ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರು ಬುಧವಾರ ತೆರಳಿದ್ದು, ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಜತೆಗೆ ಮಾತುಕತೆ ನಡೆಸಲಿದ್ದಾರೆ ಎಂದು ಸರ್ಕಾರಿ ಮಾಧ್ಯಮ ವರದಿ ಮಾಡಿದೆ.

ಭಾರತದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಭಾರಿ ಗೆಲುವು ಪಡೆದ ನಂತರ ಮೊದಲ ಬಾರಿಗೆ ಉಭಯ ನಾಯಕರು ಭೇಟಿಯಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT