ADVERTISEMENT

Photos| ಕೃಷಿ ಕಾಯ್ದೆ ವಿರುದ್ಧ ಲಂಡನ್‌ನಲ್ಲೂ ಪ್ರತಿಭಟನೆ

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಪ್ರೋತ್ಸಾಹ ಮತ್ತು ನೆರವು) ಕಾಯ್ದೆ, ಬೆಲೆ ಖಾತರಿಗೆ ರೈತರ ಒಪ್ಪಿಗೆ (ಸಶಕ್ತೀಕರಣ ಮತ್ತು ರಕ್ಷಣೆ) ಕಾಯ್ದೆ ಮತ್ತು ಕೃಷಿ ಸೇವೆಗಳು ಮತ್ತು ಅಗತ್ಯ ವಸ್ತು ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡುವಂತೆ ಒತ್ತಾಯಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಲಂಡನ್‌ನಲ್ಲಿರುವ ಸಿಖ್ಖರು ಬೆಂಬಲ ವ್ಯಕ್ತಪಡಿಸಿದರು.ಡಿ.6ರಂದು ಭಾರತೀಯ ಹೈಕಮಿಷನ್‌ ಎದುರು ನೆರೆದಿದ್ದ ಭಾರತೀಯ ಸಿಖ್ಖರು ಕಾಯ್ದೆ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು. 'ನೋ ಫರ್ಮರ್ಸ್‌, ನೋ ಫುಡ್‌' (ರೈತರಿಲ್ಲದಿದ್ದರೆ, ಆಹಾರವೂ ಇಲ್ಲ) ಎಂಬ ಘೋಷಣೆಗಳನ್ನೂ ಕೂಗಿದರು.ಇದೇ ಹಿನ್ನೆಲೆಯಲ್ಲಿ ಭಾರತೀಯ ಹೈಕಮಿಷನ್‌ಗೆ ಭಾರಿ ಭದ್ರತೆ ಒದಗಿಸಲಾಗಿತ್ತು.

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2020, 12:45 IST
Last Updated 7 ಡಿಸೆಂಬರ್ 2020, 12:45 IST
ಭಾರತ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ ನಡೆಸಿದ ಭಾರತ ಮೂಲದ ಸಿಖ್ಖರು.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ ನಡೆಸಿದ ವೇಳೆ ಕಾರೊಂದರ ಮೇಲೆ ಬರೆಯಲಾಗಿದ್ದ ಘೋಷಣೆ
ಭಾರತ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ ನಡೆಸಿದ ಭಾರತ ಮೂಲದ ಸಿಖ್ಖರು.
ಭಾರತ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ ನಡೆಸಿದ ಭಾರತ ಮೂಲದ ಸಿಖ್ಖರು.
ಭಾರತ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ ನಡೆಸಿದ ಭಾರತ ಮೂಲದ ಸಿಖ್ಖರು.
ಭಾರತ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ ನಡೆಸಿದ ಭಾರತ ಮೂಲದ ಸಿಖ್ಖರು.
ಭಾರತ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ ನಡೆಸಿದ ಭಾರತ ಮೂಲದ ಸಿಖ್ಖರು.
ಕೃಷಿ ಕಾಯ್ದೆಗಳನ್ನು ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ ನಡೆಸಿದ ಭಾರತ ಮೂಲದ ಸಿಖ್ಖರು 'ನೋ ಫಾರ್ಮರ್‌ ನೋ ಫುಡ್‌ ' ಬಿತ್ತಿ ಪತ್ರ ಪ್ರದರ್ಶಿಸಿದರು.
ಭಾರತ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ ನಡೆಸಿದ ಭಾರತ ಮೂಲದ ಸಿಖ್ಖರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.