ADVERTISEMENT

ರಷ್ಯಾ: ನಿರ್ಬಂಧದ ‍ಪರಿಣಾಮ ತಗ್ಗಿಸಲು ಪುಟಿನ್‌ ಸಭೆ ನಾಳೆ

ರಾಯಿಟರ್ಸ್
Published 9 ಮಾರ್ಚ್ 2022, 13:09 IST
Last Updated 9 ಮಾರ್ಚ್ 2022, 13:09 IST
ವ್ಲಾಡಿಮಿರ್‌ ಪುಟಿನ್‌
ವ್ಲಾಡಿಮಿರ್‌ ಪುಟಿನ್‌   

ಮಾಸ್ಕೊ:ಪಾಶ್ಚಿಮಾತ್ಯ ದೇಶಗಳು ರಷ್ಯಾದ ಆರ್ಥಿಕತೆ ಮೇಲೆ ವಿಧಿಸಿರುವ ನಿರ್ಬಂಧದ ಪರಿಣಾಮವನ್ನು ಕಡಿಮೆಗೊಳಿಸುವ ಸಂಬಂಧ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಇದೇ 10 ರಂದು ಗುರುವಾರ ಸರ್ಕಾರದ ಸಹೋದ್ಯೋಗಿಗಳ ಸಭೆ ಕರೆದಿದ್ದಾರೆ.

ಉಕ್ರೇನ್‌ ಮೇಲೆ ದಾಳಿ ಆರಂಭಿಸಿದ ಬಳಿಕ ಅಮೆರಿಕ, ಬ್ರಿಟನ್‌ ಸೇರಿದಂತೆ ಹಲವು ದೇಶಗಳು ರಷ್ಯಾದ ಮೇಲೆ ನಿರ್ಬಂಧ ವಿಧಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.