ಲಂಡನ್ : ಸಂಚಾರ ನಿಯಮಗಳನ್ನು ಸಡಿಲಿಸಿಹಸಿರು ವಲಯದಲ್ಲಿರುವ 50 ದೇಶಗಳಿಗೆ ಅಂತರರಾಷ್ಟ್ರೀಯ ಪ್ರಯಾಣಕ್ಕೆ ಅವಕಾಶ ಕೊಡುವುದಾಗಿ ಬ್ರಿಟನ್ ಸರ್ಕಾರ ಶುಕ್ರವಾರ ತಿಳಿಸಿದೆ.
ಅಲ್ಲಿನ ಸಾರಿಗೆ ಸಚಿವಾಲಯದ ಕಾರ್ಯದರ್ಶಿ ಗ್ರಾಂಟ್ ಶಪ್ಸ್, ‘ ಅಮೆರಿಕವು ಕೆಂಪು ವಲಯದಲ್ಲಿ ಬರುತ್ತದೆ. ಹಸಿರುವಲಯದಲ್ಲಿರುವ 50 ದೇಶಗಳ ಪಟ್ಟಿ ಸದ್ಯದಲ್ಲಿಯೇ ಬಿಡುಗಡೆಯಾಗಲಿದೆ’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.