ಲಂಡನ್: ಬ್ರಿಟನ್‌ನ ಮಾಜಿ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಅವರು ದೇಶಕ್ಕೆ ಸೇವೆ ಸಲ್ಲಿಸಲು ನೂತನ ಖಾಸಗಿ ಕಚೇರಿ ತೆರೆಯುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎಂದು ಬ್ರಿಟನ್‌ನ ಮಾಧ್ಯಮಗಳು ಬುಧವಾರ ವರದಿ ಮಾಡಿವೆ.
ಕಚೇರಿಗೆ ಇಬ್ಬರೂ ಹಣ ಹೂಡಿಕೆ ಮಾಡಲಿದ್ದಾರೆ ಎಂದು ‘ದಿ ಟೈಮ್ಸ್’ ವರದಿ ಮಾಡಿದೆ.
ತಂತ್ರಜ್ಞಾನ ಮತ್ತು ಶಿಕ್ಷಣ ಕ್ಷೇತ್ರಕ್ಕೆ ದಂಪತಿ ಕೊಡುಗೆ ನೀಡುವ ನಿರೀಕ್ಷೆಯನ್ನು ವರದಿಗಳು ವ್ಯಕ್ತಪಡಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.