ADVERTISEMENT

ರಷ್ಯಾದಲ್ಲಿ ಒಂದೇ ದಿನಕ್ಕೆ 1,028 ಮಂದಿ ಕೋವಿಡ್‌ನಿಂದ ಸಾವು!

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2021, 9:53 IST
Last Updated 20 ಅಕ್ಟೋಬರ್ 2021, 9:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಾಸ್ಕೊ (ಎಎಫ್‌ಪಿ): ಕಳೆದ 24 ಗಂಟೆಗಳಲ್ಲಿ 1,028 ಜನರು ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ. ಇದು ಹೊಸ ದಾಖಲೆಯಾಗಿದೆ ಎಂದು ರಷ್ಯಾ ಬುಧವಾರ ಹೇಳಿದೆ.

ಕೊರೊನಾ ಸೋಂಕು ಹರಡುವುದನ್ನು ತಡೆಯಲು ರಾಷ್ಟ್ರವ್ಯಾಪಿ ನಿರ್ಬಂಧಗಳನ್ನು ವಿಧಿಸಲು ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಯೋಜಿಸಿದ್ದಾರೆ.

ಸರ್ಕಾರದ ಅಧಿಕೃತ ಲೆಕ್ಕಾಚಾರದ ಪ್ರಕಾರ ದೇಶದಲ್ಲಿ 25,231 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.