ADVERTISEMENT

ಸೌದಿ ಅರೇಬಿಯಾದಲ್ಲಿ ಎಲ್ಲರಿಗೂ ಕೋವಿಡ್‌ ಲಸಿಕೆ ಉಚಿತ

ರಾಯಿಟರ್ಸ್
Published 23 ನವೆಂಬರ್ 2020, 15:06 IST
Last Updated 23 ನವೆಂಬರ್ 2020, 15:06 IST
ಕೋವಿಡ್‌ ಲಸಿಕೆಯ ಪ್ರಯೋಗಕ್ಕೆ ಒಳಗಾದ ಮಹಿಳೆ (ಎಎಫ್‌ಪಿ)
ಕೋವಿಡ್‌ ಲಸಿಕೆಯ ಪ್ರಯೋಗಕ್ಕೆ ಒಳಗಾದ ಮಹಿಳೆ (ಎಎಫ್‌ಪಿ)   

ದುಬೈ: 'ದೇಶದಲ್ಲಿ ವಾಸವಿರುವ ಪ್ರತಿಯೊಬ್ಬ ನಾಗರಿಕರಿಗೂ ಉಚಿತವಾಗಿ ಕೋವಿಡ್‌ ಲಸಿಕೆ ನೀಡುವುದಾಗಿ ಸೌದಿ ಅರೇಬಿಯಾದ ಆರೋಗ್ಯ ಇಲಾಖೆ ಸೋಮವಾರ ಘೋಷಣೆ ಮಾಡಿದೆ,' ಎಂದು ಅಲ್ಲಿನ ಸರ್ಕಾರಿ ಸುದ್ದಿ ವಾಹಿನಿ ವರದಿ ಮಾಡಿದೆ.

'2021ರ ಅಂತ್ಯದ ವೇಳೆಗೆ ದೇಶದ ಶೇ. 70 ಜನಸಂಖ್ಯೆಗೆ ಪೂರೈಸಲು ಸಾಕಾಗುವಷ್ಟು ಲಸಿಕೆಗಳನ್ನು ಹೊಂದುವ ಭರವಸೆ ಇದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ,' ಎಂದು ಅಲ್ಲಿನ ಸರ್ಕಾರಿ ಸುದ್ದಿ ವಾಹಿನಿ ಎಕ್ಬಾರಿಯಾ ವರದಿಯಲ್ಲಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT