ADVERTISEMENT

ಅಮೆರಿಕದಲ್ಲಿ ಶೂಟೌಟ್‌: ಪೊಲೀಸ್‌ ಅಧಿಕಾರಿ ಸೇರಿ ಹಲವರು ಸಾವು

​ಪ್ರಜಾವಾಣಿ ವಾರ್ತೆ
Published 20 ಜೂನ್ 2022, 2:55 IST
Last Updated 20 ಜೂನ್ 2022, 2:55 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ವಾಷಿಂಗ್ಟನ್‌: ಅಮೆರಿಕದವಾಷಿಂಗ್ಟನ್‌ ಡಿ.ಸಿಯಲ್ಲಿ ಶೂಟೌಟ್‌ ನಡೆದಿದ್ದು ಒಬ್ಬ ಪೊಲೀಸ್‌ ಅಧಿಕಾರಿ ಸೇರಿದಂತೆ ಹಲವರು ಸಾವನ್ನಪ್ಪಿದ್ದಾರೆ.

ಪ್ರಾಥಮಿಕ ಮಾಹಿತಿಗಳ ಪ್ರಕಾರ20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಶೂಟೌಟ್‌ ಪ್ರಕರಣ ನಡೆದಿರುವುದನ್ನು ಅಮೆರಿಕ ಪೊಲೀಸರು ಖಚಿತಪಡಿಸಿದ್ದಾರೆ. ಆದರೆ ಅವರು ಘಟನೆಯ ಹೆಚ್ಚಿನ ವಿವರಗಳನ್ನು ನೀಡಿಲ್ಲ.

ADVERTISEMENT

ಸ್ಥಳೀಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ ಎಂದು ಮಾಧ್ಯಮಗಳು ಹೇಳಿವೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ....

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.