ADVERTISEMENT

ಶಾಂಘೈನಲ್ಲಿ ಕೋವಿಡ್ ಸಂಖ್ಯೆ ಶೂನ್ಯ: ಆದರೂ ಲಾಕ್‌ಡೌನ್‌ ಜಾರಿಯಲ್ಲಿ

ಏಜೆನ್ಸೀಸ್
Published 17 ಮೇ 2022, 12:26 IST
Last Updated 17 ಮೇ 2022, 12:26 IST
ಸಾಂದರ್ಭಿಕ ಚಿತ್ರ –ಎಎಫ್‌ಪಿ
ಸಾಂದರ್ಭಿಕ ಚಿತ್ರ –ಎಎಫ್‌ಪಿ   

ಶಾಂಘೈ: ಚೀನಾದ ಎರಡನೇ ಅತಿ ದೊಡ್ಡ ನಗರ ಶಾಂಘೈನಲ್ಲಿ ಹೊಸದಾಗಿ ಕೋವಿಡ್‌ ಪ್ರಕರಣಗಳು ದಾಖಲಾಗಿಲ್ಲ. ಆದರೂ ಲಾಕ್‌ಡೌನ್‌ ಜಾರಿಯಲ್ಲಿದೆ.

‘ಲಾಕ್‌ಡೌನ್‌, ಸಾಮೂಹಿಕವಾಗಿ ನಡೆದ ಕೊರೊನಾ ಸೋಂಕು ಪತ್ತೆ ಪರೀಕ್ಷೆ, ಕ್ವಾರಂಟೈನ್‌ ಮತ್ತಿತರ ಬಿಗಿ ಕ್ರಮಗಳಿಂದಾಗಿಶಾಂಘೈನ 16 ಜಿಲ್ಲೆಗಳಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಶೂನ್ಯಕ್ಕೆ ಇಳಿದಿದೆ. ಮುಂದಿನ ವಾರದಿಂದ ಹಂತಹಂತವಾಗಿ ಲಾಕ್‌ಡೌನ್‌ ಸಡಿಲಿಸಿ ವ್ಯಾಪಾರ ಚಟುವಟಿಕೆಗಳನ್ನು ಆರಂಭಿಸಲಾಗುತ್ತದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT