ಹ್ಯೂಸ್ಟನ್: ಭಾರತ ಸಂಜಾತ ಬಾಲಕಿ ಶೆರಿನ್ ಮ್ಯಾಥ್ಯೂಸ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಾಕು ತಂದೆ ವೆಸ್ಲಿ ಮ್ಯಾಥ್ಯೂಸ್‌ನ ಜೈಲು ಶಿಕ್ಷೆ ಆರಂಭವಾಗಿದೆ.
ಪ್ರಕರಣದಲ್ಲಿ ಹೊಸದಾಗಿ ವಿಚಾರಣೆ ನಡೆಯಬೇಕು ಎಂದು ಕೋರಿ ವೆಸ್ಲಿ ಈಚೆಗಷ್ಟೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದ.
2017ರಲ್ಲಿ ಶೆರಿನ್ ಮೃತದೇಹವು ಚರಂಡಿಯ ಬಳಿ ಪತ್ತೆಯಾಗಿತ್ತು. ಈ ಪ್ರಕರಣ ಜಗತ್ತಿನ ಗಮನ ಸೆಳೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.