ಇಸ್ಲಾಮಾಬಾದ್ : ಭಾರಿ ಹಿಮಪಾತ ಮತ್ತು ಮಳೆಯಿಂದ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಸತ್ತವರ ಸಂಖ್ಯೆ 111ಕ್ಕೆ ಏರಿದೆ.
ಪಿಒಕೆಯ ನೀಲಂ ಕಣಿವೆಯಲ್ಲಿ ತೀವ್ರ ಹಿಮಪಾತವಾಗಿದ್ದು, ನೂರಾರು ಕಟ್ಟಡಗಳು ನಾಶವಾಗಿದೆ. ಅಲ್ಲಿ 73 ಜನರು ಸತ್ತಿದ್ದಾರೆ ಎಂದು ಜಿಯೊ ನ್ಯೂಸ್ ವರದಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.